ಪ್ಲಾಸ್ಟಿಕ್ ಬಾಟಲಿಗಳಲ್ಲಿ ನೀರು ಕುಡಿಯುತ್ತೀರಾ?

ಪ್ಲಾಸ್ಟಿಕ್ ಬಾಟಲಿಗಳಲ್ಲಿ ನೀರು ಕುಡಿಯುತ್ತೀರಾ?



ಪ್ಲಾಸ್ಟಿಕ್ ಬಾಟಲಿಗಳಲ್ಲಿ ನೀರು ಕುಡಿಯುತ್ತೀರಾ? ಪ್ರತಿದಿನ ಪ್ಲಾಸ್ಟಿಕ್ ಬಾಟಲಿಯಿಂದ ನೀರು ಕುಡಿಯುತ್ತೀರಾ? ಹಾಗಾದರೆ, ಇದು ಅನಾರೋಗ್ಯಕ್ಕೆ ಆಹ್ವಾನ ನೀಡಿದಂತೆ ಎಂದು ವೈದ್ಯರು ಎಚ್ಚರಿಸುತ್ತಾರೆ. ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರು ಕುಡಿಯುವುದರಿಂದ ಲಿವರ್ ಮತ್ತು ಬ್ರೆಸ್ಟ್ ಕ್ಯಾನ್ಸರ್ ಬರುವ ಅಪಾಯವಿದೆ ಎಂದು ಖ್ಯಾತ ರೇಡಿಯಾಲಜಿಸ್ಟ್ ಡಾ.ವಿಮಲ್ ಸೋಮೇಶ್ವರ್ ಎಚ್ಚರಿಸಿದ್ದಾರೆ. ಹುಡುಗಿಯರಲ್ಲಿ ಹಾರ್ಮೋನ್ ಅಸಮತೋಲನ ಮತ್ತು ಮುಟ್ಟಿನ ಮೇಲೆ ಪರಿಣಾಮ ಬೀರುತ್ತದೆ. ಪುರುಷರಲ್ಲಿ ವೀರ್ಯ ಕೋಶಗಳ ಸಂಖ್ಯೆ ಕಡಿಮೆಯಾಗುತ್ತದೆ ಎಂದು ಅವರು ಹೇಳಿದ್ದಾರೆ.

Previous
Next Post »