BREAKING: ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಆಸ್ಪತ್ರೆಗೆ ದಾಖಲು
BREAKING: ಆರ್‌ಬಿಐ (Governor)ಗವರ್ನರ್ ಶಕ್ತಿಕಾಂತ್ ದಾಸ್ ಆಸ್ಪತ್ರೆಗೆ ದಾಖಲು ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು Chennai Apollo hospital ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯದ ಮೇಲೆ ವೈದ್ಯರು ತೀವ್ರ ನಿಗಾ ಇಟ್ಟಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಇದನ್ನೂ ಓದಿ: ನಿಮ್ಮ ವಾಟ್ಸಾಪ್ ಖಾತೆಯ ಸುರಕ್ಷತೆ ಬಗ್ಗೆ ಎಚ್ಚರಿಕೆ:


ConversionConversion EmoticonEmoticon