(Good news for beer lovers)ಬಿಯರ್ ಪ್ರಿಯರಿಗೆ ಗುಡ್ ನ್ಯೂಸ್.. webnewskannada

ಬಿಯರ್ ಪ್ರಿಯರಿಗೆ ಗುಡ್ ನ್ಯೂಸ್..

(Good news for beer lovers)ಬಿಯರ್ ಪ್ರಿಯರಿಗೆ ಗುಡ್ ನ್ಯೂಸ್..

Good news for beer lovers

ಬಿಯರ್ ಪ್ರಿಯರಿಗೆ ಗುಡ್ ನ್ಯೂಸ್.. ರಾಜ್ಯ ಸರ್ಕಾರ ಬಿಯರ್ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದೆ. ಚಳಿಗಾಲ ಮುಗಿಯುವವರೆಗೆ ಬಿಯರ್ ದರ ಪರಿಷ್ಕರಣೆ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಹೌದು, ಸಾಮಾನ್ಯವಾಗಿ ಬೇಸಿಗೆ ಸಂದರ್ಭದಲ್ಲಿ ಭಾರೀ ಪ್ರಮಾಣದಲ್ಲಿ ಬಿಯರ್ ಮಾರಾಟ ಹೆಚ್ಚಾಗುತ್ತದೆ. ಅದೇ ರೀತಿ ಚಳಿಗಾಲ ಆರಂಭವಾಗುತ್ತಿದ್ದಂತೆ ಪ್ರತಿ ವರ್ಷ ಬಿಯರ್ ಮಾರಾಟ ಕುಸಿತವಾಗುತ್ತದೆ. ಹೀಗಾಗಿ ಈ ಚಳಿಗಾಲದಲ್ಲಿ ಬಿಯರ್ ದರ ಏರಿಕೆ ಮಾಡಿದರೆ ಆದಾಯ ಖೋತಾ ಆಗುವ ಭೀತಿಯಿಂದ ಇಲಾಖೆ ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.

Previous
Next Post »