SHOCKING: ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ webnewskannada

SHOCKING: ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ 
ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್‌ಗಳಿಂದಾಗಿ ಆಗುತ್ತಿರುವ ಅವಾಂತರಗಳು ಗೊತ್ತೇ ಇವೆ. ಇದೀಗ ಭೋಪಾಲ್‌ನಲ್ಲಿ ನಡೆದಿರುವ ಘಟನೆಯೊಂದು ಪೋಷಕರನ್ನು ಬೆಚ್ಚಿಬೀಳಿಸಿದೆ. 7 ವರ್ಷದ ಸೂರ್ಯಾಂಶ್ ದುಬೆ ಎನ್ನುವ ಬಾಲಕ ಮೊಬೈಲ್ ಫೋನ್‌ಗಳಲ್ಲಿ ಹೆಚ್ಚಿನ ಸಮಯವನ್ನು ಕಳೆದ ಕಾರಣದಿಂದಾಗಿ ವರ್ಚುವಲ್ ಆಟಿಸಂ ಅಸ್ವಸ್ಥತೆಯಿಂದ ಬಳಲುತ್ತಿದ್ದಾನೆ. ಇದರಿಂದ ಅವನು ಮಾತನಾಡುವ ಸಾಮರ್ಥ್ಯವನ್ನು ಕಳೆದುಕೊಂಡು, ವಿಚಿತ್ರವಾದ ಶಬ್ದಗಳನ್ನು ಮಾಡಲು ಪ್ರಾರಂಭಿಸಿದ್ದನು. ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಎಚ್ಚರ!

Previous
Next Post »