ರೈಲಿಗೆ ತಲೆಕೊಟ್ಟು ಆತ್ಮಹತ್ಯೆ! -webnewskannada

ರೈಲಿಗೆ ತಲೆಕೊಟ್ಟು  ಆತ್ಮಹತ್ಯೆ! -webnewskannada


ಸರ್ಕಾರಿ ಸಿಬ್ಬಂದಿಗಳ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ

ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ದಾವಣಗೆರೆ ಮಹಾನಗರ

ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರರೊಬ್ಬರು

ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದಫೇದಾರ್ ಲಕ್ಷ್ಮಣ (45) ಆತ್ಮಹತ್ಯೆ ಮಾಡಿಕೊಂಡವರು.

ಹಲವು ದಿನಗಳಿಂದ ಸರಿಯಾಗಿ ಕಚೇರಿಗೂ ಅವರು

ಹೋಗಿರಲಿಲ್ಲ. ಜೀವನದಲ್ಲಿ ಜಿಗುಪ್ಪೆಗೊಂಡು ಆತ್ಮಹತ್ಯೆಗೆ

ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ದಾವಣಗೆರೆ ನಗರ ರೈಲ್ವೆ

ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous
Next Post »