ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: 16 ಕಡೆ NIA ದಾಳಿ

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: 16 ಕಡೆ NIA ದಾಳಿ 

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: 16 ಕಡೆ NIA ದಾಳಿ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಇಂದು ರಾಜ್ಯದ 16 ಸ್ಥಳಗಳಲ್ಲಿ ದಾಳಿ ನಡೆಸಿದೆ. 2022ರ ಜುಲೈ 26 ರಂದು ಸುಳ್ಯ ತಾಲೂಕಿನ ಬೆಳ್ಳಾರೆ ಎಂಬಲ್ಲಿ ಪ್ರವೀಣ್ ನೆಟ್ಟಾರು ಅವರ ಹತ್ಯೆ ನಡೆದಿತ್ತು. 2022ರ ಆಗಸ್ಟ್ 4ರಂದು ಈ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡಿತ್ತು. ಈ ಪ್ರಕರಣ ಸಂಬಂಧ ಕೆಲವು ಆರೋಪಿಗಳನ್ನು ಈಗಾಗಲೇ ಬಂಧಿಸಿರುವ ಎನ್‌ಐಎ ಇಂದು ಮತ್ತೆ 16 ಕಡೆಗಳಲ್ಲಿ ದಾಳಿ ನಡೆಸಿದೆ. 

Kalyanpur Cement Kalyanpur Cement Kalyanpur Cement Kalyanpur Cement Kalyanpur Cement  







Previous
Next Post »