ದಲಿತರು ದೇವಸ್ಥಾನ ಪ್ರವೇಶಿಸಿದ್ದಕ್ಕೆ 2 ದಿನ ಪೂಜೆ ಸ್ಥಗಿತ
ದಲಿತರು ದೇವಸ್ಥಾನ ಪ್ರವೇಶಿಸಿದ್ದಕ್ಕೆ 2 ದಿನ ಪೂಜೆ
ಸ್ಥಗಿತ
ದಲಿತರು ದೇಗುಲ ಪ್ರವೇಶ ಮಾಡಿದ್ದ ಚಿಕ್ಕಮಗಳೂರು
ಜಿಲ್ಲೆಯ ನರಸೀಪುರ ಗ್ರಾಮದ ತಿರುಮಲ ದೇವಸ್ಥಾನದಲ್ಲಿ
2 ದಿನಗಳಿಂದ ಪೂಜೆ ಸ್ಥಗಿತಗೊಂಡಿದೆ. ಪೂಜೆ ಪುನ
ಆರಂಭಿಸಲು ಗ್ರಾಮಸ್ಥರ ಮನವೊಲಿಸಲು ಅಧಿಕಾರಿಗಳು
ಪ್ರಯತ್ನಿಸಿದ್ದಾರೆ. ಬೆಳವಾಡಿ ಸಮೀಪದ ನರಸೀಪುರ ದಲ್ಲಿ
250ಕ್ಕೂ ಹೆಚ್ಚು ಕುರುಬ ಸಮುದಾಯದ ಕುಟುಂಬಗಳಿದ್ದು,
ಪರಿಶಿಷ್ಟ ಜಾತಿಯ 13 ಕುಟುಂಬಗಳಿವೆ. ಗ್ರಾಮದ
ತಿರುಮಲೇಶ್ವರ ದೇವಸ್ಥಾನಕ್ಕೆ ಹಿಂದಿನಿಂದಲೂ ಪರಿಶಿಷ್ಟ
ಜಾತಿಯವರು ಪ್ರವೇಶಿಸುತ್ತಿರಲಿಲ್ಲ ಎನ್ನಲಾಗಿದೆ.


ConversionConversion EmoticonEmoticon