ರಾಜ್ಯದಲ್ಲಿ ಮತ್ತೆ 3 ದಿನ ಮಳೆ ಸಾಧ್ಯತೆ

 ರಾಜ್ಯದಲ್ಲಿ ಮತ್ತೆ 3 ದಿನ ಮಳೆ ಸಾಧ್ಯತೆ


ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ

ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು

ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಒಣ

ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ

ನೀಡಿದೆ. ಡಿ.15ರಿಂದ 16ರವರೆಗೆ ರಾಜ್ಯದಲ್ಲಿ ಒಣ

ಹವೆ ಇರಲಿದ್ದು, ಡಿ.17 ರಿಂದ 3 ದಿನ ರಾಜ್ಯದಲ್ಲಿ ಮತ್ತೆ

ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ

ನೀಡಿದೆ. ಕರಾವಳಿ, ಉ.ಒಳನಾಡು & ದ. ಒಳನಾಡಿನ

ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ

ತಿಳಿಸಿದೆ.

Previous
Next Post »