ಬಿಗ್‌ಬಾಸ್ ಮನೆಯಿಂದ ಆಚೆ ಹೋಗಲು ಒಟ್ಟು 8 ಮಂದಿ ನಾಮಿನೇಟ್

 ಬಿಗ್ ಬಾಸ್ ಮನೆಯಿಂದ ಒಬ್ಬರಲ್ಲ ಇಬ್ಬರು ಔಟ್?

ಈ ವಾರ ಬಿಗ್‌ಬಾಸ್ ಮನೆಯಿಂದ ಆಚೆ ಹೋಗಲು

ಒಟ್ಟು 8 ಮಂದಿ ನಾಮಿನೇಟ್ ಆಗಿದ್ದಾರೆ. ಅದರಲ್ಲಿ ಭವ್ಯಾ

ಗೌಡ, ಶಿಶಿರ್, ತ್ರಿವಿಕ್ರಮ್, ರಜತ್, ಧನರಾಜ್ ಆಚಾರ್ಯ,

ಹನುಮಂತ ಹಾಗೂ ಚೈತ್ರಾ ಕುಂದಾಪುರ ನಾಮಿನೇಟ್

ಆಗಿದ್ದಾರೆ. ಜೊತೆಗೆ ಕ್ಯಾಪ್ಟನ್ ಗೌತಮಿ ಜಾಧವ್ ನೇರವಾಗಿ

ಮೋಕ್ಷಿತಾ ಪೈ ನಾಮಿನೇಟ್ ಆಗಿದ್ದಾರೆ. ಕೆಲ ವರದಿಗಳ

ಪ್ರಕಾರ, ಈ ವಾರ ಅಚ್ಚರಿಯ ಎಲಿಮಿನೇಷನ್ ನಡೆದಿದೆ.

ಮೂವರ ಹೆಸರು ಸೋಷಿಯಲ್ ಮೀಡಿಯಾದಲ್ಲಿ

ಹರಿದಾಡುತ್ತಿದ್ದು, ಇಬ್ಬರು ಆಚೆ ಬಂದಿದ್ದಾರೆ ಎನ್ನಲಾಗಿದೆ.

Previous
Next Post »