ALERT: ಮತ್ತೆ ಭಾರೀ ಮಳೆ.. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ALERT: ಮತ್ತೆ ಭಾರೀ ಮಳೆ.. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ 

ALERT: ಮತ್ತೆ ಭಾರೀ ಮಳೆ.. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಯಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದೆ. ನಾಳೆ ಹಾಸನ, ಕೊಡಗು, ಚಾಮರಾಜನಗರ, ಮಂಡ್ಯ, ಮೈಸೂರು ಮತ್ತು ಕರಾವಳಿಯಲ್ಲಿ ಮಳೆಯಾಗುವ ನಿರೀಕ್ಷೆಯಿದೆ.

Previous
Next Post »