ನಾಳೆ ಯಾವ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಇದೆ?
ಫೆಂಗಲ್ ಚಂಡಮಾರುತ ಪರಿಣಾಮದಿಂದ ಹಲವು
ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನಲೆ ರಾಜ್ಯದ
ದ. ಕನ್ನಡ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ
ಜಿಲ್ಲೆಗಳಲ್ಲಿ ನಾಳೆ (ಮಂಗಳವಾರ) ಶಾಲೆ-ಕಾಲೇಜುಗಳಿಗೆ
ರಜೆ ಘೋಷಿಸಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ
ಪರೀಕ್ಷೆ ನಡೆಯುತ್ತಿರುವ ಪದವಿ ಕಾಲೇಜು ಹೊರತು ಪಡಿಸಿ
ಉಳಿದ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಮುಂಜಾಗ್ರತಾ
ಕ್ರಮವಾಗಿ ಕೆಲವೊಂದು ಜಿಲ್ಲೆಗಳ ಜಿಲ್ಲಾಧಿಕಾರಿಗಳು
ಶಾಲಾ-ಕಾಲೇಜುಗಳಿಗೆ ರಜೆ ನೀಡುವ ನಿರ್ಧಾರ ಮಾಡಿದ್ದಾರೆ.

ConversionConversion EmoticonEmoticon