ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ  ಬಾಂಬ್ ಬೆದರಿಕೆ

ಮತ್ತೊಂದು 'ರಾಮೇಶ್ವರಂ ಕೆಫೆ' ಮಾದರಿ ಬಾಂಬ್ ಬೆದರಿಕೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 'ರಾಮೇಶ್ವರಂ ಕೆಫೆ' ಮಾದರಿಯಲ್ಲಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಕರೆ ಸಂದೇಶವೊಂದು ಬಂದಿದೆ. ತಮಿಳುನಾಡಿನಲ್ಲಿ ಬಂಧನಕ್ಕೀಡಾಗಿರುವ ಡ್ರಗ್ ಕಿಂಗ್ ಪಿನ್ ಎನ್ನಲಾದ ಜಾಫರ್ ಸಾದಿಕ್ & DCM ಉದಯನಿಧಿ ಸ್ಟಾಲಿನ್ ಅವರ ಪತ್ನಿ ಮೇಲಿರುವ ಕೇಸನ್ನು ವಾಪಸ್ ಪಡೆಯಬೇಕು, ತಿರುಚ್ಚಿ ಸೆಂಟ್ರಲ್ ಜೈಲಿನಲ್ಲಿರುವ TNLA ಉಗ್ರ ಸಂಘಟನೆಯ ಮುಖ್ಯಸ್ಥ ಎಸ್. ಮಾರನ್ ಅವರನ್ನು ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಮುಂದಿಡಲಾಗಿದೆ ಎನ್ನಲಾಗಿದೆ.
Previous
Next Post »