ಅತಿಥಿ ಶಿಕ್ಷಕರಿಗೆ ಗುಡ್‌ನ್ಯೂಸ್

ಅತಿಥಿ ಶಿಕ್ಷಕರಿಗೆ ಗುಡ್‌ನ್ಯೂಸ್  


ಅತಿಥಿ ಶಿಕ್ಷಕರಿಗೆ ಗುಡ್‌ನ್ಯೂಸ್: ಗೌರವಧನ ಹೆಚ್ಚಳ
 
ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಮಾಸಿಕ ಗೌರವಧನ ಮೊತ್ತವನ್ನು ಹೆಚ್ಚಳ ಮಾಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಇಂದು ಮಾತನಾಡಿದ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ ನೇಮಕ ಮಾಡುವ ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆಯನ್ನು ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಹೆಚ್ಚಳ ಮಾಡಲಾಗುವುದು ಎಂದರು.

Kalyanpur Cement
Previous
Next Post »