ಪ್ರಹ್ಲಾದ್ ಜೋಶಿಯಿಂದ ಕನ್ನಡಿಗರಿಗೆ ದ್ರೋಹ
'ಪ್ರಹ್ಲಾದ್ ಜೋಶಿಯಿಂದ ಕನ್ನಡಿಗರಿಗೆ ದ್ರೋಹ'
ಪ್ರಹ್ಲಾದ್ ಜೋಶಿ ಕನ್ನಡಿಗರಿಗೆ ದ್ರೋಹ ಮಾಡುತ್ತಿದ್ದಾರೆ,
ಮೋದಿ, ಅಮಿತ್ ಶಾ ಅವರ ಓಲೈಸುವ ರಾಜಕೀಯ
ಮಾಡುತ್ತಿದ್ದು, ರಾಜ್ಯಕ್ಕೆ ಅವರ ಕೊಡುಗೆ ಶೂನ್ಯ ಎಂದು
ರಾಜ್ಯಸಭೆ ಎಂಪಿ G.C.ಚಂದ್ರಶೇಖರ್ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯಸಭೆ ಸಭಾಪತಿ ಜಗದೀಪ್ ಧಡ್ಕರ್ ವಿರುದ್ಧ
ಅವಿಶ್ವಾಸ ನಿರ್ಣಯ ಮಂಡನೆ ವಿಚಾರ ಬಗ್ಗೆ ಮಾತನಾಡಿದ
ಅವರು, ಪಕ್ಷಪಾತ ಬಿಟ್ಟು ರಾಜ್ಯಕ್ಕೆ ಆಗುವ ಅನ್ಯಾಯ
ಖಂಡಿಸಬೇಕಿದೆ. ಆಡಳಿತದಲ್ಲಿರುವ BJP ನಾಯಕರಾದರೂ
ರಾಜ್ಯದ ಬಗ್ಗೆ ಮಾತನಾಡಬೇಕು ಅವರು ಮಾತನಾಡುತ್ತಿಲ್ಲ
ಎಂದಿದ್ದಾರೆ.


ConversionConversion EmoticonEmoticon