ದರ್ಶನ್-ಪವಿತ್ರಾ ಜಾಮೀನು ಭವಿಷ್ಯ ಇಂದು ನಿರ್ಧಾರ

ದರ್ಶನ್-ಪವಿತ್ರಾ ಜಾಮೀನು ಭವಿಷ್ಯ ಇಂದು ನಿರ್ಧಾರ

ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಆರು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಈಗಾಗಲೇ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ವಾದ ಮಂಡಿಸಿದ್ದಾರೆ. ಉಳಿದ ಆರೋಪಿಗಳ ಪರವಾಗಿ ಅವರ ವಕೀಲರು ಇಂದು ವಾದ ಮಂಡಿಸಲಿದ್ದಾರೆ. ಮಧ್ಯಂತರ ಜಾಮೀನು ಪಡೆದಿರುವ ದರ್ಶನ್ ಸರ್ಜರಿಗೆ ಓಕೆ ಎಂದಿದ್ದಾರೆ ಎನ್ನಲಾಗಿದೆ. ಇಂದು ರೆಗ್ಯುಲರ್ ಬೇಲ್ ಸಿಕ್ಕರೆ ಮಾತ್ರ ದರ್ಶನ್ ಸೇಫ್, ಇಲ್ಲದಿದ್ದರೆ ಮತ್ತೆ ಜೈಲು ಪಾಲಾಗಬಹುದು.
Previous
Next Post »