ರೈಲಿಗೆ ತಲೆಕೊಟ್ಟು ಆತ್ಮಹತ್ಯೆ. ವ್ಯಕ್ತಿ..

ರೈಲಿಗೆ ತಲೆಕೊಟ್ಟು ಆತ್ಮಹತ್ಯೆ. ವ್ಯಕ್ತಿ.. 

ರೈಲಿಗೆ ತಲೆಕೊಟ್ಟು ಆತ್ಮಹತ್ಯೆ. ವ್ಯಕ್ತಿ.. ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಸೋಡು ಸಮೀಪದ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾತ್ರಿ ರೈಲ್ವೇ ಹಳಿಯಲ್ಲಿ ಸಂಭವಿಸಿದೆ. ಮೃತ ದುರ್ದೈವಿಯನ್ನು ಕಾಳಾವರ ಸಮೀಪದ ನಿವಾಸಿ ಪ್ರಭಾಕರ ಶೆಟ್ಟಿ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಕುಂದಾಪುರ ಗ್ರಾಮಾಂತರ ಠಾಣಾ ಎಸ್‌ಐ ಭೀಮಾಶಂಕರ್‌ ಹಾಗೂ ಸಿಬಂದಿ ಭೇಟಿ ನೀಡಿದ್ದಾರೆ

Kalyanpur Cement  







Previous
Next Post »