ಚುಡಾಯಿಸಿದ್ದಕ್ಕೆ ಅಪ್ರಾಪ್ತ ಬಾಲಕಿ ಆತ್ಮಹತ್ಯೆ: ಮೂವರು ಅರೆಸ್ಟ್!

ಚುಡಾಯಿಸಿದ್ದಕ್ಕೆ ಅಪ್ರಾಪ್ತ ಬಾಲಕಿ ಆತ್ಮಹತ್ಯೆ: ಮೂವರು ಅರೆಸ್ಟ್!

ಯುವಕ ಚುಡಾಯಿಸಿದ್ದಕ್ಕೆ ಮನನೊಂದು ಅಪ್ರಾಪ್ತ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆದಿದೆ. ಕಳೆದ ಹಲವಾರು ದಿನಗಳಿಂದ ಸಂಗಮೇಶ್ ಜಂಜವಾರ್ ಎಂಬ ಯುವಕ ಪ್ರೀತಿ ಪ್ರೇಮದ ಹೆಸರಿನಲ್ಲಿ ಬಾಲಕಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಪ್ರಕರಣ ಸಂಬಂಧ ಇದೀಗ ಮೂವರ ವಿರುದ್ಧ ಪೊಲೀಸರು ಪೋಕ್ರೋ ಪ್ರಕರಣವನ್ನು ದಾಖಲಿಸಿದ್ದು, ಮೂವರನ್ನು ಬಂಧಿಸಿದ್ದಾರೆ. ಮಾಹಿತಿ ನಿರೀಕ್ಷಿಸಿದೆ.
Previous
Next Post »