BREAKING: ಜ್ಞಾನೇಶ್ ಆತ್ಮಹತ್ಯೆ

BREAKING: ಜ್ಞಾನೇಶ್ ಆತ್ಮಹತ್ಯೆ 


BREAKING: ಜ್ಞಾನೇಶ್ ಆತ್ಮಹತ್ಯೆ ನೀರಿನ ಟ್ಯಾಂಕ್‌ಗೆ ನೇಣು ಬಿಗಿದುಕೊಂಡು ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯದ ಮದ್ದೂರು ತಾಲೂಕಿನ ಕುರುಬರದೊಡ್ಡಿಯಲ್ಲಿ ನಡೆದಿದೆ. ಜ್ಞಾನೇಶ್ (30) ಮೃತ ಎಂಜಿನಿಯರ್. ಜ್ಞಾನೇಶ್ ಶಿಂಷಾ ಏತ ನೀರಾವರಿ ಯೋಜನೆಯಲ್ಲಿ 5 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಆತ್ಮಹತ್ಯೆಗೂ ಮುನ್ನ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ 'Work Pressure' ಎಂದು ಹಾಕಿಕೊಂಡಿದ್ದ. ಈ ಹಿನ್ನೆಲೆ ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

Previous
Next Post »