ಅಲ್ಲು ಅರ್ಜುನ್ ಅರೆಸ್ಟ್-webnews

ಅಲ್ಲು ಅರ್ಜುನ್ ಅರೆಸ್ಟ್ 


ಅಲ್ಲು ಅರ್ಜುನ್ ಅರೆಸ್ಟ್: ಪೊಲೀಸ್ ಹೇಳಿದ್ದೇನು? ನಟ ಅಲ್ಲು ಅರ್ಜುನ್ ಅನ್ನು ಹೈದರಾಬಾದ್ ಚೀಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಹೈದರಾಬಾದ್ ಸಿಪಿ ಸಿವಿ ಆನಂದ್, ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅನ್ನು ಬಂಧಿಸಲಾಗಿದೆ. ಸಂಧ್ಯಾ ಥಿಯೇಟರ್‌ಗೆ ಅಲ್ಲು ಅರ್ಜುನ್ ಆಗಮಿಸಿದ್ದರಿಂದ ನೂಕುನುಗ್ಗಲು ಉಂಟಾಯಿತು ಅದೇ ಕಾರಣಕ್ಕೆ ಮಹಿಳೆಯ ಸಾವಾಗಿದೆ. ಇದೀಗ ಉಸ್ಮಾನಿಯಾ ಆಸ್ಪತ್ರೆಯಲ್ಲಿ ನಟನಿಗೆ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದೇವೆ ಎಂದಿದ್ದಾರೆ.

Previous
Next Post »