ರಾಜ್ಯದ ಮಾಜಿ ಐಜಿ ಮತ್ತು ಡಿಜಿಪಿ, ನಿವೃತ್ತ ಪೊಲೀಸ್‌ ಅಧಿಕಾರಿ ಓಂ ಪ್ರಕಾಶ್ ಹತ್ಯೆ ಪ್ರಕರಣ, ಕ್ಷಣಕ್ಷಣಕ್ಕೂ ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಓಂ ಪ್ರಕಾಶ್ ಕೊಲೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಅವರ ಪತ್ನಿ

ಪಲ್ಲವಿ, ಓಂ ಪ್ರಕಾಶ್ ಯಾವುದೇ ಸಮಯದಲ್ಲಿ ನನ್ನನ್ನು & ನನ್ನ ಮಗಳನ್ನು ಕೊಲೆ ಮಾಡುವ ಭಯ ಕಾಡುತ್ತಿತ್ತು. ಹೀಗಾಗಿಯೇ ಅವರ ಕೊಲೆ ಮಾಡುವ ನಿರ್ಧಾರ ಮಾಡಿದೆ" ಎಂದು ಹೇಳಿಕೆ ನೀಡಿದ್ದಾರೆ. ಇನ್ನೂ ಪುತ್ರಿ ಕೃತಿಯನ್ನು ಪರೀಕ್ಷೆಗಾಗಿ ನಿಮ್ಹಾನ್ಸ್'ಗೆ ಸ್ಥಳಾಂತರ ಮಾಡಲಾಗಿದೆ