ಕುಂದಾಪುರದ ಹರ್ಕ್ಯುಲಸ್ ಜಿಮ್ಮಿನ ವ್ಯವಸ್ಥಾಪಕ ಸತೀಶ್ ಖಾರ್ವಿರವರಿಗೆ ಚಿನ್ನದ ಪದಕ
ಬೆಂಗಳೂರಿನ ಕೆ ಜಿ ಎಸ್ ಕ್ಲಬ್ ನಲ್ಲಿ ನಡೆದ ರಾಜ್ಯ ಮಟ್ಟದ ಕ್ಲಾಸಿಕ್ ಪವರ್ ಲಿಟ್ಟಿಂಗ್ ಸಬ್ ಜೂನಿಯರ್, ಜೂನಿಯರ್, ಮಾಸ್ಟರ್ ಸ್ಪರ್ಧೆಯ M-1 ವಿಭಾಗದ 66 ಕೆಜಿ .
ಯಲ್ಲಿ 445 ಕೆಜಿ ಭಾರವನ್ನು ಎತ್ತಿ ಚಿನ್ನದ ಪದಕ ಪಡೆದ ಸತೀಶ್ ಖಾರ್ವಿ ಇವರು ಕುಂದಾಪುರದ ಹರ್ಕ್ಯುಲಸ್ ಜಿಮ್ಮಿನ ವ್ಯವಸ್ಥಾಪಕರು ಹಾಗೂ ಕಿಂಗ್ ಫಿಷರ್ ಸ್ಪೋರ್ಟ್ಸ್ ಕ್ಲಬ್ (ರಿ) ಅಧ್ಯಕ್ಷರಾಗಿರುತ್ತಾರೆ
WEBNEWS KANNADA
About Admin MC3
This is dummy text. It is not meant to be read. Accordingly, it is difficult to figure out when to end it. But then, this is dummy text. It is not meant to be read. Period.

ConversionConversion EmoticonEmoticon