ಭಯೋತ್ಪಾದನೆ ವಿರುದ್ಧದ ಯುದ್ದ ಇನ್ನೂ ನಿಂತಿಲ್ಲ ಎಂದು ಪಾಕಿಸ್ತಾನಕ್ಕೆ PM ಮೋದಿ ಎಚ್ಚರಿಕೆ ನೀಡಿದ್ದಾರೆ. ಬಿಹಾರ ಕರಕಟ್‌ನಲ್ಲಿ ₹50,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿದ ಮೋದಿ,

ಭಯೋತ್ಪಾದನೆ ಮತ್ತೆ ತನ್ನ ಹೆಡೆಯನ್ನು ಎತ್ತಿದರೆ, ಹುತ್ತದಿಂದ ಎಳೆದು ತುಳಿಯುತ್ತೇವೆ ಎಂದು ಉಗ್ರರನ್ನು ಹಾವಿಗೆ ಹೋಲಿಸಿ ಮೋದಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ನಾವು ಪಾಕಿಸ್ತಾನದ ವಾಯುನೆಲೆಗಳು & ಅದರ ಮಿಲಿಟರಿ ಸ್ಥಾಪನೆಗಳನ್ನು ನಾಶಪಡಿಸಿದ್ದೇವೆ ಎಂದು ತಿಳಿಸಿದ್ದಾರೆ.