ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ SP ಡಾ. ಅರುಣ್ ಮತ್ತು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಸೌಜನ್ಯ ಪರ ಹೋರಾಟಗಾರ
ಮಹೇಶ್ ಶೆಟ್ಟಿ ತಿಮರೋಡಿ, ಪ್ರಬಲ ಹಿಂದುತ್ವ ಹೋರಾಟಗಾರ ಅರುಣ್ ಕುಮಾರ್ ಪುತ್ತಿಲ ಸೇರಿದಂತೆ 36 ಮಂದಿಯನ್ನು ಜಿಲ್ಲೆಯಿಂದ ಗಡಿಪಾರು ಮಾಡಲು ಕ್ರಮ ಕೈಗೊಳ್ಳಲಾಗಿದೆ. ಈ ಪಟ್ಟಿಯಲ್ಲಿರುವ ಒಟ್ಟು 36 ಮಂದಿಯಲ್ಲಿ 13 ಮಂದಿ ಮುಸ್ಲಿಮರಿದ್ದಾರೆ.

ConversionConversion EmoticonEmoticon