RCB ಬಳಿ ಇದ್ದ ಟ್ರೋಫಿ ಹಿಂಪಡೆದ IPL ಆಡಳಿತ ಮಂಡಳಿ
WebNews Kannad-RCB ಬಳಿ ಇದ್ದ ಟ್ರೋಫಿ ಹಿಂಪಡೆದ IPL ಆಡಳಿತ ಮಂಡಳಿ
-
WebNews Kannada: RCB ಬಳಿ ಇದ್ದ ಟ್ರೋಫಿ ಹಿಂಪಡೆದ IPL ಆಡಳಿತ ಮಂಡಳಿ ಐಪಿಎಲ್ 2025ರಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಆರ್ಸಿಬಿ ಅಂತಿಮವಾಗಿ ಚಾಂಪಿಯನ್ ಪಟ್ಟಕ್ಕೇರಿದೆ. ಐಪಿಎಲ್ ಚಾಂಪಿಯನ್ ಆಗುವ ತಂಡಕ್ಕೆ ಮೂಲ ಟ್ರೋಫಿಯನ್ನು ನೀಡಲಾಗುವುದಿಲ್ಲ. ವಿಜೇತ ತಂಡಗಳಿಗೆ ತದ್ರೂಪಿ ಟ್ರೋಫಿಯನ್ನು ನೀಡಲಾಗುತ್ತದೆ. ಪ್ರಶಸ್ತಿ ಸಮಾರಂಭದಲ್ಲಿ ಆರ್ಸಿಬಿಗೆ ಮೂಲ ಐಪಿಎಲ್
ಟ್ರೋಫಿಯನ್ನು ನೀಡಲಾಗಿತ್ತಾದರೂ ಆ ಬಳಿಕ ಮೂಲ ಟ್ರೋಫಿಯನ್ನು ಹಿಂಪಡೆದು, ಆ ಟ್ರೋಫಿಯನ್ನೇ ಹೋಲುವ ತದ್ರೂಪಿ ಟ್ರೋಫಿಯನ್ನು ಆರ್ಸಿಬಿಗೆ ನೀಡಲಾಗಿದೆ.
WEBNEWS KANNADA
About Admin MC3
This is dummy text. It is not meant to be read. Accordingly, it is difficult to figure out when to end it. But then, this is dummy text. It is not meant to be read. Period.

ConversionConversion EmoticonEmoticon